ದಹನ ಚೌಕಿಯನ್ನು ಮಳೆ, ಬಿಸಿಲು, ಗಾಳಿಯಿಂದ ರಕ್ಷಿಸಲು ಸೂಕ್ತ ಮಾಡು ನಿರ್ಮಿಸಿ, ಕಟ್ಟಿಗೆ ದಾಸ್ತಾನು, ಸ್ನಾನ, ಶೌಚದ ವ್ಯವಸ್ಥೆ, ಪೂಜಾ ಕೊಠಡಿಯ ವ್ಯವಸ್ಥೆ ಮುಂತಾದವುಗಳನ್ನು ಅಳವಡಿಸಲಾಗುತ್ತದೆ.