ನಾವು ಕನ್ನಡಿಗರು. on Clubhouse

ನಾವು ಕನ್ನಡಿಗರು. Clubhouse
27 Members
Updated: Mar 25, 2024

Description

ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ. ೨೦೧೧ರ ಜನಗಣತಿಯ ಪ್ರಕಾರ ಜಗತ್ತಿನಲ್ಲಿ ೬.೪ ಕೋಟಿ ಜನರು ಕನ್ನಡ ಮಾತನಾಡುತ್ತಾರೆ ಎಂದು ತಿಳಿದುಬಂದಿದೆ. ಇವರಲ್ಲಿ ೫.೫ ಕೋಟಿ ಜನರ ಮಾತೃಭಾಷೆ ಕನ್ನಡವಾಗಿದೆ. ಬ್ರಾಹ್ಮಿ ಲಿಪಿಯಿಂದ ರೂಪುಗೊಂಡ ಕನ್ನಡ ಲಿಪಿಯನ್ನು ಉಪಯೋಗಿಸಿ ಕನ್ನಡ ಭಾಷೆಯನ್ನು ಬರೆಯಲಾಗುತ್ತದೆ. ಕನ್ನಡ ಬರಹದ ಮಾದರಿಗಳಿಗೆ ಸಾವಿರದ ಐನೂರು ವರುಷಗಳ ಚರಿತ್ರೆಯಿದೆ. ಕ್ರಿ.ಶ. ಆರನೆಯ ಶತಮಾನದ ಪಶ್ಚಿಮ ಗಂಗ ಸಾಮ್ರಾಜ್ಯದ ಕಾಲದಲ್ಲಿ  ಮತ್ತು ಒಂಬತ್ತನೆಯ ಶತಮಾನದ ರಾಷ್ಟ್ರಕೂಟ ಸಾಮ್ರಾಜ್ಯದ ಕಾಲದಲ್ಲಿ ಹಳಗನ್ನಡ ಸಾಹಿತ್ಯ ಅತ್ಯಂತ ಹೆಚ್ಚಿನ ರಾಜಾಶ್ರಯ ಪಡೆಯಿತು.ಅದಲ್ಲದೆ ಸಾವಿರ ವರುಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ.ವಿನೋಬಾ ಭಾವೆ ಕನ್ನಡ ಲಿಪಿಯನ್ನು ಲಿಪಿಗಳ ರಾಣಿಯೆಂದು ಹೊಗಳಿದ್ದಾರೆ.

Last 30 Records

Day Members Gain % Gain
March 25, 2024 27 +1 +3.9%
February 04, 2024 26 +2 +8.4%
December 21, 2023 24 +1 +4.4%
November 09, 2023 23 +2 +9.6%
October 10, 2023 21 +1 +5.0%
September 10, 2023 20 0 0.0%
August 12, 2023 20 0 0.0%

Charts

Some Club Members

More Clubs