ಸನ್ಮಾನ್ಯ ಶ್ರೀ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾಲಿ ವಿರೋಧ ಪಕ್ಷದ ನಾಯಕರು (ಕರ್ನಾಟಕ ಸರ್ಕಾರ)
ಇವರ ಸಂಕ್ಷಿಪ್ತ ವಿವರ
ಮೈಸೂರಿನ ವರುಣಾ ಹೋಬಳಿಯ ಸಿದ್ಧರಾಮನಹುಂಡಿಯಲ್ಲಿ 1948 ರ ಆಗಸ್ಟ್12 ರಂದು ಜನಿಸಿದರು. ಇವರ ತಂದೆ ಸಿದ್ಧರಾಮೇಗೌಡ, ತಾಯಿ ಬೋರಮ್ಮ. ಇವರದು ತುಂಬು ಮನೆಯ ಅವಿಭಕ್ತ ಕುಟುಂಬ. ಚಿಕ್ಕಂದಿನಲ್ಲೇ ಜಾನಪದ ನೃತ್ಯ ವೀರಗಾಸೆ, ಡೊಳ್ಳು ಕುಣಿತ, ಕಂಸಾಳೆ ನೃತ್ಯಗಳನ್ನು ಕಲಿತಿದ್ದಾರೆ. ಹತ್ತನೇ ವರ್ಷದವರೆಗೆ ಇವರು ಶಾಲೆಗೇ ಹೋಗಿರಲಿಲ್ಲ. ನೇರವಾಗಿ ಐದನೇ ತರಗತಿಗೆ ಶಾಲೆಗೆ ಪ್ರವೇಶ ಪಡೆದು ವಿದ್ಯಾಭ್ಯಾಸ ಮುಂದುವರೆಸಿದರು.
ರಾಜಕೀಯ ಜೀವನ
1983ರ ರಾಜ್ಯ ಚುನಾವಣೆಯಲ್ಲಿ ಭಾರತೀಯ ಲೋಕದಳದಿಂದ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದರು. ಭಾರತೀಯ ಲೋಕದಳದಿಂದ ಜನತಾ ಪಕ್ಷಕ್ಕೆ ಸೇರಿದಾಗ, ಇವರನ್ನು ಹೊಸದಾಗಿ ರಚಿಸಿದ ಕನ್ನಡ ಕಾವಲು ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. ಗಡಿಭಾಗಗಳಾದ ಕಾಸರಗೋಡು, ಬೆಳಗಾವಿ, ಕೋಲಾರ ಮುಂತಾದೆಡೆ ಪ್ರವಾಸ ಕೈಗೊಂಡು ವರದಿ ಸಲ್ಲಿಸಿದರು.
1985ರ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಗೆಲುವು. , ಪಶುಸಂಗೋಪನೆ ಸಚಿವರನ್ನಾಗಿ ನೇಮಕ. . ಸಂಪುಟ ಪುನರ್ರಚನೆಯ ನಂತರ ರೇಷ್ಮೆ ಮತ್ತು ಸಾರಿಗೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು.
1989ರ ಕಾಂಗ್ರೆಸ್ ಅಲೆಯಲ್ಲಿ ಚುನಾವಣೆ ಸೋತ ಸಿದ್ಧರಾಮಯ್ಯ, ಜನತಾ ಪಕ್ಷ ಹೋಳಾದಾಗ ಜನತಾದಳ ಸೇರಿದರು. ೧೯೯೨ರಲ್ಲಿ ದೇವೇಗೌಡರು ಸಮಾಜವಾದಿ ಜನತಾ ಪಕ್ಷದಿಂದ ಜನತಾದಳ ಸೇರಿದಾಗ, ಜನತಾದಳದ ಕಾರ್ಯದರ್ಶಿಯಾದರು.
1994ರ ಚುನಾವನಣೆಯಲ್ಲಿ ಗೆದ್ದು ಹಣಕಾಸು ಸಚಿವರಾದರು.
1999ರ ಚುನಾವಣೆಯ ಹೊತ್ತಿಗೆ ಜನತಾ ದಳ 2 ಭಾಗವಾದಾಗ, ದೇವೇಗೌಡರೊಂದಿಗೆ ಸೇರಿ ಜಾತ್ಯತೀತ ಜನತಾದಳ ಪಕ್ಷದ ಅಧ್ಯಕ್ಷರಾದರು.
1999ರ ಚುನಾವಣೆಯಲ್ಲಿ ಸೋಲು .
2004ರ ಹೊತ್ತಿಗೆ ಜಾತ್ಯತೀತ ಜನತಾದಳದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿತರಾದರು.
2004ರಲ್ಲಿ ಅತಂತ್ರ ವಿಧಾನಸಭೆ ರಚನೆಯಾದಾಗ, ಕಾಂಗ್ರೆಸ್ ಜತೆಗೂಡಿ ಸರ್ಕಾರ ರಚನೆಯಾದಾಗ 2 ಬಾರಿ ಉಪಮುಖ್ಯಮಂತ್ರಿ ಮತ್ತು ಹಣಕಾಸು ಸಚಿವರಾದರು,
2006ರ ಡಿಸೆಂಬರ್ ಉಪಚುನಾವಣೆಯಲ್ಲಿ ಸ್ಪರ್ಧಿಸಿದರು.
2008ರಲ್ಲಿ ಗೆದ್ದ ಸಿದ್ಧರಾಮಯ್ಯ ಕಾಂಗ್ರೆಸ್ ಪಕ್ಷದಿಂದ ಗೆಲುವು.
2013ರ ಚುನಾವಣೆಯ ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ.
ಮೇ 10 2013ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ, ಮೇ 13 2013ರಂದು ಕರ್ನಾಟಕದ 22ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಹಲವು ಭಾಗ್ಯಗಳ ಮುಖಾಂತರ ಜನರ ಮನೆ ಮಾತಾಗಿರುವ ಸನ್ಮಾನ್ಯಶ್ರೀ ಸಿದ್ಧರಾಮಯ್ಯನವರು ಹಾಲಿ ವಿರೋಧ ಪಕ್ಷದ ನಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
Day | Members | Gain | % Gain |
---|---|---|---|
October 11, 2023 | 387 | +5 | +1.4% |
September 11, 2023 | 382 | +3 | +0.8% |
August 13, 2023 | 379 | 0 | 0.0% |
July 11, 2023 | 379 | +2 | +0.6% |
June 18, 2023 | 377 | -3 | -0.8% |
March 17, 2023 | 380 | +1 | +0.3% |
February 04, 2023 | 379 | +1 | +0.3% |
January 31, 2023 | 378 | +1 | +0.3% |
January 20, 2023 | 377 | +1 | +0.3% |
January 16, 2023 | 376 | +2 | +0.6% |
January 04, 2023 | 374 | +1 | +0.3% |
December 24, 2022 | 373 | -1 | -0.3% |
November 25, 2022 | 374 | +2 | +0.6% |
November 18, 2022 | 372 | -1 | -0.3% |
October 30, 2022 | 373 | +1 | +0.3% |
October 24, 2022 | 372 | -1 | -0.3% |
October 17, 2022 | 373 | +1 | +0.3% |
October 10, 2022 | 372 | +1 | +0.3% |
September 19, 2022 | 371 | +1 | +0.3% |
September 12, 2022 | 370 | +1 | +0.3% |
September 06, 2022 | 369 | +1 | +0.3% |
August 27, 2022 | 368 | -1 | -0.3% |
August 21, 2022 | 369 | +1 | +0.3% |
July 19, 2022 | 368 | +1 | +0.3% |
July 13, 2022 | 367 | -2 | -0.6% |
June 17, 2022 | 369 | -1 | -0.3% |
June 03, 2022 | 370 | +1 | +0.3% |
May 28, 2022 | 369 | +1 | +0.3% |
May 21, 2022 | 368 | +1 | +0.3% |
May 14, 2022 | 367 | +2 | +0.6% |