ಓದು, ಕೇಳು, ಬದುಕು....🇮🇳 *Doctorate * —— ರಾಜ್ಯಗಳುದಿಸಲಿ ರಾಜ್ಯಗಳಳಿಯಲಿ ಹಾರಲಿ ಗದ್ದುಗೆ ಮುಕುಟಗಳು ಮುತ್ತಿಗೆ ಹಾಕಲಿ ಸೈನಿಕರೆಲ್ಲ ಬಿತ್ತುಳುವುದನವ ಬಿಡುವುದೆ ಇಲ್ಲ ||ಉಳುವಾ ಯೋಗಿಯ ನೋಡಲ್ಲಿ||